ವಿಶ್ವದ ಅತಿ ಉದ್ದದ ನದಿ ವಿಹಾರಕ್ಕೆ ಗಂಗಾ ವಿಲಾಸ್ ಐಷಾರಾಮಿ ಕ್ರೂಸ್ ರೆಡಿ

ಲಕ್ನೋ,ಜ.11- ಕಳೆದ ಡಿಸಂಬರ್ 22 ರಂದು ಕೋಲ್ಕತ್ತಾದಿಂದ ಹೊರಟ್ಟಿದ್ದ ಗಂಗಾ ವಿಲಾಸ ಐಷರಾಮಿ ಕ್ರೂಸ್ ವಾರಣಾಸಿ ತಲುಪಿದೆ. ವಾರಣಾಸಿಯ ರಾಮನಗರ ಬಂದರಿಗೆ ಜ.7 ರಂದು ಆಗಮಿಸಬೇಕಿದ್ದ ಕ್ರೂಸ್ ಹವಾಮಾನ ವೈಪರೀತ್ಯದಿಂದಾಗಿ 4 ದಿನಗಳ ಕಾಲ ತಡವಾಗಿ ಬಂದರು ತಲುಪಿದೆ. ರಾಮನಗರ ಬಂದರಿಗೆ ಆಗಮಿಸಿದ ಕ್ರೂಸ್‍ಗೆ ಭವ್ಯ ಸ್ವಾಗತ ಕೋರಲಾಯಿತು. ಐಷಾರಾಮಿ ಕ್ರೂಸ್ ಯಾತ್ರೆಗೆ ಜ. 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. 80 ಪ್ರಯಾಣಿಕರ ಸಾಮಥ್ರ್ಯದ 18 ಸೂಟ್‍ಗಳನ್ನು ಹೊಂದಿರುವ ಈ ಕ್ರೂಸ್ […]

ಶಬರಿ ಮಲೈಗೆ ಹರಿದು ಬಂದ ಭಕ್ತ ಸಾಗರ, 225 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ

ಬೆಂಗಳೂರು,ಡಿ.28- ಕಳೆದ ಎರಡು ವರ್ಷದಿಂದ ಕೊರೊನಾ ಕಾರಣದಿಂದಾಗಿ ಪ್ರಸಿದ್ದ ಯಾತ್ರ ಸ್ಥಳ ಶಬರಿಮಲೆಗೆ ವಿರಳವಾಗಿದ್ದ ಜನ ಈ ವರ್ಷ ಅಪಾರ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಇದರಿಂದ ಕೇವಲ ಒಂದು ತಿಂಗಳ ಸಮಯದಲ್ಲಿ ಸುಮಾರು 225 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಕಳೆದ ಸುಮಾರು 39 ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 25ರವರೆಗೆ ಶಬರಿಮಲೆಗೆ ಯಾತ್ರೆ ಕೈಗೊಂಡಿರುವವರ ಜೊತೆ ಹಾಗೆಯೇ ಭೇಟಿ ನೀಡಿದ ಭಕ್ತರ ಸಂಖ್ಯೆ ಸುಮಾರು […]

ಇಂಧೋರ್ ತಲುಪಿದ ಕಾಂಗ್ರೆಸ್ ‘ಐಕ್ಯತಾ ಯಾತ್ರೆ’

ಇಂಧೋರ್, ನ.27- ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂಧೋರ್‍ಗೆ ಕಾಲಿಟ್ಟಿದೆ. ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಯಾತ್ರೆ ಇಂದು ರಾಜಧಾನಿಗೆ ಆಗಮಿಸಿದೆ. ಇಂದೂ ಕೂಡ ವಿವಿಧ ವರ್ಗಗಳ ಜನ ಯಾತ್ರೆಯಲ್ಲಿ ಭಾಗವಹಿಸಿದ್ದರು. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ ದೂರ ತಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ನಿನ್ನೆ ರಾತ್ರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹುಟ್ಟೂರಿನಲ್ಲಿ ತಂಗಿದ ಬಳಿಕ ಯಾತ್ರೆ ಪುನರಾರಂಭವಾಗಿದೆ. ಅರೆನಗರ ಪ್ರದೇಶದಿಂದ ಮುಂದುವರೆದ ಯಾತ್ರೆಗೆ ರಾಹುಬಳಿ ರೆಡ್‍ಕಾರ್ಫೆಟ್ ಸ್ವಾಗತ ಕೋರಲಾಯಿತು. […]

ಶಾಂಘೈಗೆ ಅಪ್ಪಳಿಸಿದ ಚಂಡಮಾರುತ, ಭಾರಿ ಅವಾಂತರ ಸೃಷ್ಟಿ

ಬೀಜಿಂಗ್, ಸೆ 15 (ಎಪಿ) ಶಾಂಘೈಗೆ ಅಪ್ಪಳಿದ ಚಂಡಮಾರುತ ಭಾರಿ ಅವಾಂತರ ಸೃಷ್ಟಿಸಿದ್ದು ಹಲವಡೆ ರಸ್ತೆ,ವಾಹನ ಹಾಳಾಗಿದೆ ಶಾಂಘೈನ ದಕ್ಷಿಣದ ನಿಂಗ್ಬೋ ನಗರದಲ್ಲಿ ರಾತ್ರಿಯಿಡೀ ಭಾರಿ ಮಳೆಯ ಕಾರಣ ರಸ್ತೆಗಳಲ್ಲಿ ನೀರು ಪ್ರವಾಹದ ರೀತಿ ಹರಿದು ಕೆಲ ಸ್ಕೂಟರ್ ಮತ್ತು ಕಾರುಗಳು ನೀರಿನಲ್ಲಿ ಮುಳುಗಿವೆ ಕೆಲವು ಕೊಚ್ಚಿಹೋಗಿದೆ. ವಸತಿ ಸಂಕೀರ್ಣವು ನೀರಿನಿಂದ ಆವೃತವಾಗಿದ್ದು ಹಲವು ಕಡೆ ರಸ್ತೆಗಲನ್ನು ಮುಚ್ಚಲಾಗಿದೆ.ಪರಿಹಾರ ಕಾರ್ಯ ಆರಂಭವಾಗಿದೆ. ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-09-2022) ಗಂಟೆಗೆ 125 ಕಿಲೋಮೀಟರ್ […]

ಮೆಟ್ಟೂರು ಜಲಾಶಯ ಭರ್ತಿ

ಬೆಂಗಳೂರು,ಜು.18-ತಮಿಳುನಾಡಿನ ಮೆಟ್ಟೂರು ಜಲಾಶಯವು ಭರ್ತಿಯಾಗಿದ್ದು, ಜಲಾಶಯದಿಂದ 95 ಸಾವಿರ ಕ್ಯೂಸೆಕ್‍ಗೂ ಹೆಚ್ಚು ನೀರನ್ನು ಹೊರಬಿಡಲಾಗಿದೆ. ಜಲಾಶಯದಲ್ಲಿ 120.84 ಅಡಿ ನೀರು ಸಂಗ್ರಹವಾಗಿದ್ದು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಜಲಾಶಯಕ್ಕೆ 1,24,000 ಕ್ಯೂಸೆಕ್‍ಗೂ ಹೆಚ್ಚು ನೀರು ಹರಿದುಬರುತ್ತಿದೆ. ಹೀಗಾಗಿ ಜಲಾಶಯದಿಂದ 95 ಸಾವಿರಕ್ಕೂ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿರುವುದರಿಂದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕಬಿನಿ ಹಾಗು ಕೃಷ್ಣರಾಜಸಾಗರ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಜಲಾಶಯದಿಂದ ನೀರು […]