2023ರ ಅಂತ್ಯಕ್ಕೆ ರಾಮಮಂದಿರ ನಿರ್ಮಾಣ

ಅಯೋಧ್ಯೆ (ಯುಪಿ), ಆ-28 – ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ ಎರಡು ವರ್ಷಗಳಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ಶೇಕಡಾ 40 ಕ್ಕಿಂತ ಹೆಚ್ಚು ಪೂರ್ಣಗೊಂಡಿದೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ರಾಮ ಭಕ್ತರು ಡಿಸೆಂಬರ್ 2023 ರಿಂದ ದೇವರಿಗೆ ನಮನ ಸಲ್ಲಿಸಬಹುದು ಎಂದು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ತಿಳಿಸಿದ್ದಾರೆ. ದೇವಾಲಯ ಕಟ್ಟಡ ನಿರ್ಮಾಣದ ಜೊತೆಗೆ ರಸ್ತೆ ಅಭಿವೃದ್ಧಿ ಮತ್ತಿತರ ಕಾರ್ಯಗಳನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದ್ದು, ಅದಷ್ಟು […]