ಎರಡು ದಾಖಲೆ ನಿರ್ಮಿಸಿದ ಜೆಡಿಎಸ್ ಪಂಚರತ್ನ ರಥಯಾತ್ರೆ

ತುಮಕೂರು,ಡಿ.30- ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ.ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಏಷ್ಯಾ ಬುಕ್ ಆಫ್ ರೆಕಾಡ್ರ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಎಚ್‍ಡಿಕೆ ಗ್ರಾಮ ವಾಸ್ತವ್ಯ ಹೂಡಿದ್ದರು.ಆ […]