ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು,ಡಿ.30- ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಭರ್ಜರಿ ತಯಾರಿ ನಡೆಸಿರುವ ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ ಇವೆ. ಪ್ರಸ್ತುತ, ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಿದ್ಯುತ್, ಜಲಸಂಪನ್ಮೂಲ, ಅಬಕಾರಿ, ವೈದ್ಯಕೀಯ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸೇರಿದಂತೆ ರಾಜ್ಯ ಸರ್ಕಾರದ […]