ವಾರ್ಡ್ ಪುನರ್ ವಿಂಗಡಣೆ ತಕರಾರು: ಬಿಬಿಎಂಪಿಗೆ ನೋಟೀಸ್..

ಬೆಂಗಳೂರು,ನ.24- ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 198 ವಾರ್ಡ್‍ಗಳನ್ನು ಸರ್ಕಾರ 243 ವಾರ್ಡ್‍ಗಳನ್ನಾಗಿ ಪರಿವರ್ತಿಸಿದ್ದು, ವಾರ್ಡ್ ಪುನರ್ ವಿಂಗಡಣೆಯಲ್ಲಿ ಲೋಪದೋಷಗಳಾಗಿವೆ ಎಂದು ಶಾಸಕ ಸತೀಶ್ ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠ ಬಿಬಿಎಂಪಿ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವಾರಲೆ ನೇತೃತ್ವದ ಪೀಠ ಸತೀಶ್ ರೆಡ್ಡಿ ಅವರ ಮೇಲ್ಮನವಿಯನ್ನು ಪುರಸ್ಕರಿಸಿ ವಿಚಾರಣೆಗೆ ಅಂಗೀಕಾರ ನೀಡಿರುವುದರಿಂದ ವಾರ್ಡ್ ಪುನರ್‍ವಿಂಗಡಣೆ […]

ಜಿ.ಪಂ, ತಾ.ಪಂ ಕ್ಷೇತ್ರ ಪುನರ್ ವಿಂಗಡಣೆಗೆ ಸುಗ್ರೀವಾಜ್ಞೆ

ಬೆಂಗಳೂರು,ಆ.24-ಬಹುನಿರೀಕ್ಷಿತ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಕ್ಷೇತ್ರಗಳ ಜನಸಂಖ್ಯೆ ನಿಗದಿಪಡಿಸುವ ಸಂಬಂಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಸರ್ಕಾರದ ಈ ಕ್ರಮದಿಂದಾಗಿ ಈಗಾಗಲೇ ಸಾಕಷ್ಟು ವಿಳಂಬವಾಗಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಇನ್ನಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಸುಗ್ರಿವಾಜ್ಞೆಯ ಪ್ರಕಾರ ತಾ.ಪಂ. ಹಾಗೂ ಜಿ.ಪಂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಲಿದೆ. ಇದು ಮುಂದೆ ಕ್ಷೇತ್ರ ಪುನರ್‍ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಇನ್ನಷ್ಟು […]