ಅಕ್ರಮ ಸಿಲಿಂಡರ್ ದಾಸ್ತಾನು- ರೀಫಿಲ್ಲಿಂಗ್ ಮಾಡುತ್ತಿದ್ದ ಮನೆಮೇಲೆ ಸಿಸಿಬಿ ದಾಳಿ

ಬೆಂಗಳೂರು, ಮಾ.11- ಪರವಾನಗಿ ಪಡೆದುಕೊಳ್ಳದೆ ವಿವಿಧ ಕಂಪೆನಿಗಳ ಗ್ಯಾಸ್ ಸಿಲಿಂಡರ್‍ಗಳನ್ನು ದಾಸ್ತಾನು ಮಾಡಿಕೊಂಡು ಅನಾಧಿಕೃತವಾಗಿ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಐದು ಲಕ್ಷ ರೂ. ಬೆಲೆಬಾಳುವ 311 ಸಿಲಿಂಡರ್‍ಗಳನ್ನು ಜಪ್ತಿ ಮಾಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ರಜತಾದ್ರಿ ಫ್ಲಾಜಾ, ಹೆಚ್‍ಡಿಎಫ್‍ಸಿ ಬ್ಯಾಂಕ್ ಪಕ್ಕದ ಹಾಗೂ ಜನ ವಾಸದ ಸ್ಥಳದಲ್ಲಿನ ಶೀಟ್ ಮನೆಯಲ್ಲಿ ಸರ್ಕಾರಿ ಸ್ವಾಮ್ಯದ ಇಂಡೇನ್ ಗ್ಯಾಸ್ ಕಂಪೆನಿಯ ಸಿಲಿಂಡರ್‍ಗಳನ್ನು ಅನಕೃತವಾಗಿ ದಾಸ್ತಾನು ಮಾಡಿಕೊಂಡು ರೀಫಿಲ್ಲಿಂಗ್ […]