ಮೊಸರು,ಬೆಣ್ಣೆ,ತುಪ್ಪದ ಬೆಲೆ ಏರಿಕೆ, ಹಾಲಿನ ದರದಲ್ಲಿ ಬದಲಾವಣೆಯಿಲ್ಲ

ಬೆಂಗಳೂರು.ಜು.17- ಹಾಲಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಲ್ಲ. ಆದರೆ ಹಾಲಿನ ಉತ್ಪನ್ನಗಳು ದರ ಏರಿಕೆಯಾಗಲಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳ ಕೆಎಂಎಫ್ ತಿಳಿಸಿದೆ. ಕೇಂದ್ರ ಸರ್ಕಾರ ಶೇ.5ರ ಸರಕು ಸೇವಾ ಸುಂಕ (ಹಾಲಿನ ಪ್ಯಾಕೇಟ್ ಉತ್ಪನ್ನ) ವಿಧಿಸಿರುವ ಹಿನ್ನೆಲೆಯಲ್ಲಿ (ಲೇಬಲ್ಡ್ ಅಕ್ಕಿ ಇತರೆ) ನಾಳೆಯಿಂದ ಬೆಲೆ ಹೆಚ್ಚಳವಾಗಲಿದೆ. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1ರಂದ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ […]