ಉಪಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳ ಮೇಲುಗೈ

ನವದೆಹಲಿ,ಡಿ.8- ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಜೊತೆಯಲ್ಲಿ ನಡೆದಿದ್ದ ಒಂದು ಲೋಕಸಭೆ ಮತ್ತು ಆರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಕೂಡ ಪ್ರಕಟಗೊಂಡಿದ್ದು, ಸ್ಥಳೀಯ ಪಕ್ಷಗಳು ಮೇಲುಗೈ ಸಾಧಿಸಿವೆ. ಉತ್ತರ ಪ್ರದೇಶದಲ್ಲಿ ಎರಡು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ಮೈನಾಪುರಿ ಕ್ಷೇತ್ರ ತೆರವಾಗಿತ್ತು. ಅಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಅಖಿಲೇಶ್ […]