ಕೋಟಿ ಕಂಠ ಗಾಯನ : 1 ಕೋಟಿ 10 ಲಕ್ಷ ಜನ ನೋಂದಣಿ

ಬೆಂಗಳೂರು,ಅ.27-ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಾಳೆ(ಅ.28)ಯಿಂದ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1 ಕೋಟಿ 10 ಲಕ್ಷ ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ. ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ನಾಳೆ ಕೋಟಿ ಕಂಠಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ. ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ […]