ಮಕ್ಕಳಿಗೆ ಕೊರೊನಾ ಲಸಿಕೆ: ಇಂದಿನಿಂದ ನೋಂದಣಿ ಪ್ರಾರಂಭ

ಬೆಂಗಳೂರು,ಜ.1- ಇಂದಿನಿಂದ ಮಕ್ಕಳಿಗೆ ಲಸಿಕೆ ನೀಡುವುದಕ್ಕೆ ನೋಂದಣಿ ಆರಂಭವಾಗಿದೆ. 2007ರಲ್ಲಿ ಅಥವಾ ಅದಕ್ಕಿಂತ ಮೊದಲು ಜನಿಸಿದ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲು ನಿರ್ದರಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.  15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊಬೈಲ್ ಸಂಖ್ಯೆ ಇದ್ದರೆ ಅವರು ನಂಬರ್ ರಿಜಿಸ್ಟ್ರಾರ್ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಪೋಷಕರು ಅಥವಾ ಶಾಲೆಯ ಮುಖ್ಯೋಪಾಧ್ಯಾಯರ ನಂಬರ್ ರಿಜಿಸ್ಟ್ರಾರ್ ಮಾಡಿಕೊಂಡು ಲಸಿಕೆ ಪಡೆಯಬಹುದು. ಮಕ್ಕಳ ಆಧಾರ್ ಕಾರ್ಡ್ ಅಥವಾ ಶಾಲೆಯ ಗುರುತಿನ ಚೀಟಿಯನ್ನು ಲಗತ್ತಿಸಿ ನೋಂದಣಿ ಮಾಡಬಹುದಾಗಿದೆ. ಮಕ್ಕಳಿಗೆ ಕೋವ್ಯಾಕ್ಸಿನ್ 0.05 […]