ರಾಹುಲ್‍ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ಸೂರತ್,ಮಾ.23- ಮೋದಿ ಉಪನಾಮ ಕುರಿತ ವಿವಾದಿತ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿಗೆ ಸೂರತ್‍ನ ಜಿಲ್ಲಾ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2019ರ ಲೋಕಸಭೆ ಚುನಾವಣೆ ವೇಳೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡಿದ ರಾಹುಲ್‍ಗಾಂಧಿ, ಕಳ್ಳರೆಲ್ಲರೂ ಮೋದಿ ಎಂಬ ಉಪನಾಮ ಹೊಂದಿರುವುದು ಹೇಗೆ ಎಂದು ಪ್ರಶ್ನಿಸಿದ್ದರು. ಇದು ಮಾನಹಾನಿಗೆ ಕಾರಣವಾಗಿದೆ ಎಂದು ಆರೋಪಿಸಿ ಗುಜರಾತ್‍ನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪುರ್ಣೇಶ್ ಮೋದಿ ದೂರು ದಾಖಲಿಸಿದ್ದರು. ಮತ್ತೊಂದು ಸ್ಪೋಟಕ ವರದಿಯ ಬೆದರಿಕೆ ಹಾಕಿದ ಹಿಂಡೆನ್ […]

ರಾಹುಲ್‍ಗಾಂಧಿ ಬೆನ್ನು ಬಿದ್ದ ದೆಹಲಿ ಪೊಲೀಸರು

ನವದೆಹಲಿ,ಮಾ.19- ಮಹಿಳೆಯೊಬ್ಬರಿಗೆ ನಿರಂತರವಾದ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಪ್ರಕರಣವೊಂದನ್ನು ಉಲ್ಲೇಖಿಸಿ ನೀಡಿದ ಹೇಳಿಕೆ ಆಧರಿಸಿ ಮಾಹಿತಿ ಕಲೆ ಹಾಕಲು ದೆಹಲಿ ಪೊಲೀಸರು ಬೆನ್ನು ರಾಹುಲ್‍ ಬಿದ್ದಿದ್ದಾರೆ. ಸತತವಾಗಿ ಮೂರನೇ ಬಾರಿಗೂ ಪೊಲೀಸರು ರಾಹುಲ್‍ಗಾಂಧಿಯನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಲು ಯತ್ನಿಸಿದ್ದು, ನೋಟಿಸ್ ಕೂಡ ನೀಡಿದ್ದಾರೆ. ದೇಶಾದ್ಯಂತ ಸಾವಿರಾರು ಕಿಲೋ ಮೀಟರ್ ದೂರದ ಭಾರತ್ ಜೋಡೋ ಯಾತ್ರೆ ಪಾದ ಯಾತ್ರೆ ಜನವರಿ 30ರಂದು ಕಾಶ್ಮೀರದಲ್ಲಿ ಸಮಾರೋಪಗೊಂಡಿತ್ತು. ಆ […]