ರಾಜ್ಯಗಳಿಗೆ ಮೇ 30 ರವರೆಗೆ ಹೆಚ್ಚುವರಿ ರೆಮಿಡಿಸಿವಿರ್ ಮಂಜೂರು: ಡಿ.ವಿ. ಸದಾನಂದ ಗೌಡ
ಬೆಂಗಳೂರು, ಮೇ 24-ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿನ್ನೆಯಿಂದ ಮೇ 30 ರವರೆಗಿನ ಅವಧಿಗೆ ಹೆಚ್ಚುವರಿಯಾಗಿ 22.17 ಲಕ್ಷ ರೆಮಿಡಿಸಿವಿರ್ ಬಾಟಲಿಗಳನ್ನು ಮಂಜೂರು ಮಾಡಲಾಗಿದೆ ಎಂದು
Read more