ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ತಲೆದಂಡ

ನವದೆಹಲಿ,ಜ.21- ತ್ರಿಪುರಾದಲ್ಲಿ ಕಾಂಗ್ರೆಸ್ ಮುಖಂಡ ಅಜೋಯ್ ಕುಮಾರ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿದೆ. ಹಲ್ಲೆ ಪ್ರಕರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವು ಆಯೋಗವು ತನ್ನ ಅಸಮಾಧಾನವನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿ ಸಾಕಷ್ಟು ಸಂಖ್ಯೆಯ ಕೇಂದ್ರ ಪಡೆಗಳ ಉಪಸ್ಥಿತಿಯ ಹೊರತಾಗಿಯೂ ಪರಿಸ್ಥಿತಿ ಏಕೆ ಉಲ್ಬಣಗೊಂಡಿತು ಎಂಬುದನ್ನು ವಿವರಿಸುವಂತೆ ಕೇಳಿದೆ. ಮಾತ್ರವಲ್ಲ, ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಕೆಲವು ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ […]