ರಾಜಕೀಯ ದ್ವೇಷಕ್ಕೆ ಮಗನನ್ನು ಬಲಿ ಪಡೆದಿದ್ದಾರೆ : ರೇಣುಕಾಚಾರ್ಯ

ಬೆಂಗಳೂರು,ನ.4- ನನ್ನ ಮೇಲಿನ ರಾಜಕೀಯ ದ್ವೇಷದಿಂದಾಗಿ ಹೇಡಿಗಳು ನನ್ನ ಮಗನನ್ನು ಬಲಿ ತೆಗೆದುಕೊಂಡಿದ್ದಾರೆ. ಅವನ ಬದಲಿಗೆ ನನ್ನನ್ನು ಸಾಯಿಸಬೇಕಾಗಿತ್ತು, ಸೇಡಿಗೆ ನನ್ನ ಸಹೋದರನ ಮಗ ಬಲಿಯಾಗಿದ್ದಾನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನ ಸಾವು ಸಹಜ ಸಾವು ಅಲ್ಲ. ಪೊಲೀಸರಿಗೆ ಮೊದಲೇ ಹೇಳಿದ್ದೆ ನನ್ನ ಮಗ ಕಿಡ್ನಾಪ್ ಆಗಿದ್ದಾನೆಂದು. ಆದರೆ ಈಗ ಅವನ ಮೃತದೇಹ ಸಿಕ್ಕಿದೆ ಎಂದು ಕಣ್ಣೀರು ಹಾಕಿದರು. ರಾಜಕೀಯ […]