2 ದಿನ ಮೊದಲೇ ಗಣರಾಜ್ಯೋತ್ಸವ ಆಚರಣೆಗೆ ಕೇಂದ್ರ ನಿರ್ಧಾರ

ನವದೆಹಲಿ, ಜ.15- ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮದಿನದ ಮೂಲಕ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜನವರಿ 26 ಗಣರಾಜ್ಯೋತ್ಸವವರಾದರೆ ಜನವರಿ 23ರ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವಾಗಿದೆ. ಸಾಮಾನ್ಯವಾಗಿ ಗಣರಾಜ್ಯತ್ಸವದ ಆಚರಣೆಗಳು ಜನವರಿ 24ರಿಂದ ಆರಂಭವಾಗುತ್ತಿದ್ದವು. ಇನ್ನು ಮುಂದೆ ನೇತಾಜಿ ಜನ್ಮ ದಿನಾಚರಣೆಯ ಜೊತೆಯಲ್ಲಿ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ದೇಶದ ಇತಿಹಾಸ ಮತ್ತು ಸಂಸ್ಕøತಿಯ ಅರಿವು ಮೂಡಿಸಲು ಎರಡು ದಿನಗಳ ಕಾಲಾವಕಾಶ […]