ಕನ್ನಡ ಚಿತ್ರರಂಗದ ಮೇರು ನಟ ಲೋಹಿತಾಶ್ವ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಮೇರು ನಟ ಲೋಹಿತಾಶ್ವ ಅವರು ಇಂದು ಸಂಜೆ ನಿಧನರಾಗಿದ್ದಾರೆ. ಜಯನಗರ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತುರ್ತು ಚಿಕಿತ್ಸಾಹ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪರಿಸ್ಥಿತಿ ಗಂಭೀರವಾಗಿದ್ದರೂ ಸಹ ವೈದ್ಯರು ಅವರ ಜೀವ ಉಳಿಸಲು ಸಾಕಷ್ಟು ಪ್ರಯಾಸಪಟ್ಟಿದ್ದರು. ಕನ್ನಡ ಚಿತ್ರರಂಗದಲ್ಲಿ ಸುಮಾರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು ಮನಮುಟ್ಟುವ ಜೀವನ ಸಾರದ ಅಭಿನಯಕ್ಕೆ ಎಲ್ಲರ ಮೆಚ್ಚುಗೆ ಪಡೆಯುತ್ತಿದ್ದರು. ಲೋಹಿತಾಶ್ವ ಅವರಿಗೆ ಮೂವರು ಮಕ್ಕಳು, ಅವರಲ್ಲಿ ಕನ್ನಡ ಚಿತ್ರರಂಗದಲ್ಲಿ ಉತ್ತಮ ಖಳನಟನಾಗಿ […]