ನೀರಾವರಿ ಯೋಜನೆಗೆ 1 ಲಕ್ಷ ಕೋಟಿ ಅನುದಾನ ಅಗತ್ಯ : ಕಾರಜೋಳ

ಬೆಂಗಳೂರು,ಸೆ.13- ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿಲ್ಲ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1 ಒಂದು ಲಕ್ಷದ ಎರಡು ಸಾವಿರ ಕೋಟಿ ರೂ. ಅನುದಾನ ಬೇಕಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಇಲಾಖೆಗೆ ವಾರ್ಷಿಕ 18ರಿಂದ 19 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗುತ್ತದೆ. ಆದರೆ ಒಂದು ಲಕ್ಷದ ಎರಡು ಸಾವಿರ ಕೋಟಿ ರೂ.ಗಿಂತ ಹೆಚ್ಚು ಕಾರ್ಯಭಾರವಿದೆ. ಅನುದಾನ ಲಭ್ಯತೆ ಆಧಾರದ […]