ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಬೆಂಗಳೂರಿನ ಸ್ಪಾಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು,ಫೆ.5- ಅಕ್ರಮ ಚಟುವಟಿಕೆ ನಡೆಸುತ್ತಿದ್ದ ನಗರದ ಮೂರು ಸ್ಪಾಗಳ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಹೊರದೇಶದ ಇಬ್ಬರು ಮಹಿಳೆಯರು ಸೇರಿದಂತೆ 13 ಮಂದಿಯನ್ನು ಸಂರಕ್ಷಿಸಿದ್ದಾರೆ. ನಗರದ ರಾಯಲ್ ಸ್ಪಾ ಮತ್ತು ಸಲೂನ್ ಅಸ್ತೆಟಿಕ್ ಯೂನಿಸೆಕ್ಸ್ ಸಲೂನ್ ಸ್ಪಾ ಹಾಗೂ ನಿಸರ್ಗ ಆಯುರ್ವೇದಿಕ್ ಕ್ಲಿನಿಕ್‍ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಈ ಮೂರು ಸ್ಪಾ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ಮಾಡಿದೆ. ದಾಳಿ ವೇಳೆ ಹೊರದೇಶದ ಇಬ್ಬರು ಮಹಿಳೆಯರು ಸೇರಿದಂತೆ 13 […]