ಮೀಸಲಾತಿ ಹೆಚ್ಚಳದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಹೆಜ್ಜೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ಲಿಂಗಾಯತರು, ಒಕ್ಕಲಿಗರು ಹಾಗೂ ದಲಿತ ಸಮುದಾಯಕ್ಕೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಮೂಲಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಜಾತಿಗಳ ಓಲೈಕೆ ಮಾಡುವ ಐತಿಹಾಸಿಕ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.ಎಸ್ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ.ಇನ್ನು 2 ಸಿ ಅಡಿ ಒಕ್ಕಲಿಗರಿಗೆ ಶೇಕಡಾ 6 ರಷ್ಟು ಮೀಸಲಾತಿ ಹಾಗೂ 2 […]

ಪ.ಜಾ, ಪ.ಪಂ ಮೀಸಲಾತಿ ಹೆಚ್ಚಳ ಒಂದು ಐತಿಹಾಸಿಕ ನಿರ್ಧಾರ : ಸಿಎಂ

ಬೆಂಗಳೂರು,ಫೆ.24- ಅನೇಕ ಸವಾಲುಗಳ ನಡುವೆಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದು ಒಂದು ಐತಿಹಾಸಿಕ ನಿರ್ಧಾರ. ಬರುವ ದಿನಗಳಲ್ಲಿ ಇದರ ಲಾಭ ಆ ಸಮುದಾಯಕ್ಕೆ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 15ನೇ ವಿಧಾನಸಭೆಯ ಕೊನೆಯ ದಿನವಾದ ಹಿನ್ನಲೆಯಲ್ಲಿ ಮಾತನಾಡಿದ ಬೊಮ್ಮಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದು ಐತಿಹಾಸಿಕ ನಿರ್ಣಯ. ಇದಕ್ಕಾಗಿ ನಮ್ಮ ಸರ್ಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಮುಂದೊಂದು ದಿನ ಬೇರೆ ರಾಜ್ಯಗಳು ಇದನ್ನು […]

ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

ಬೆಂಗಳೂರು,ನ.18- ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಯು ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ. ಸುಗ್ರೀವಾಜ್ಞೆ ಪ್ರಕಾರ, ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಯಾವುದೇ ಶಾಲೆ, ಕಾಲೇಜು ಅಥವಾ ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಈ ಮೀಸಲಾತಿ ಹೆಚ್ಚಳ ಅನ್ವಯ ವಾಗಲಿದೆ. ಕಾಂಗ್ರೆಸ್‍ ಆರೋಪದಲ್ಲಿ […]