ಕೊರೊನಾ, ಓಮಿಕ್ರಾನ್ ತಡೆಗೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ..

ಬೆಂಗಳೂರು,ಜ.1- ರಾಜ್ಯದಲ್ಲಿ ಕೋವಿಡ್ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ನೆರೆಯ ಮಹಾರಾಷ್ಟ್ರ, ತಮಿಳುನಾಡು ಮತ್ತಿತರ ಕಡೆ ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಅಂದಿನ ಸರ್ಕಾರ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿ ರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈಗಿರುವ ನಿಯಮಗಳ ಜೊತೆ ಮತ್ತಷ್ಟು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಾಗಿದೆ. ಈಗಾಗಲೇ ಜ.7ರವರೆಗೆ ಮುಂಜಾ 5 ಗಂಟೆವರೆಗೆ ನೈಟ್ ಕಫ್ರ್ಯೂ ಹಾಕಲಾಗಿದೆ. ಇದರ ಜೊತೆಗೆ ಸಾಧ್ಯವಾದರೆ ನೈಟ್ ಕಫ್ರ್ಯೂ […]