“ನಿವೃತ್ತ ಶಿಕ್ಷಕರು, ಉಪನ್ಯಾಸಕರಿಗೆ ಪಿಂಚಣಿ ಕೊಡಿ”

xಬೆಂಗಳೂರು, ಫೆ.15- ಸುದೀರ್ಘ ಅವ ಸೇವೆ ಸಲ್ಲಿಸಿದ ಬಳಿಕ ನಿವೃತ್ತರಾಗುವ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಪಿಂಚಣಿ ನೀಡುವ ನಿರ್ಧಾರ ಕೈಗೊಳ್ಳಿ ಎಂದು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯಿಸಿದರು. ಪ್ರಶ್ನೋತ್ತರದ ಬಳಿಕ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 2006ರ ಬಳಿಕ ನೇಮಕವಾದ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಹೊಸ ಪದ್ಧತಿಯ ಪ್ರಕಾರ ಪಿಂಚಣಿ ನೀಡಲು ಅವಕಾಶ ಇಲ್ಲ. ದಶಕಗಳ ಕಾಲ ಸೇವೆ ಸಲ್ಲಿಸಿದವರು ಬರಿ ಕೈನಲ್ಲಿ ಹೋಗುತ್ತಿರುವುದು ನೋಡಿದರೆ ಬೇಸರವಾಗುತ್ತಿದೆ. ಬಹಳಷ್ಟು […]