ಜಮೀನುಗಳ ಸರ್ವೇ ಶುಲ್ಕ ನೂರೈವತ್ತು ಪಟ್ಟು ಹೆಚ್ಚಳಕ್ಕೆ MLC  ದಿನೇಶ್ ಅಸಮಾಧಾನ

ಬೆಂಗಳೂರು,ಫೆ.10- ಜಮೀನುಗಳ ಹದ್ದುಬಸ್ತಿಗೆ, ಭೂ ಸರ್ವೇಗೆ ಇದ್ದ ದರವನ್ನು ರಾಜ್ಯ ಸರ್ಕಾರ ನೂರೈವತ್ತು ಪಟ್ಟು ಹೆಚ್ಚಳ ಮಾಡಿರುವುದನ್ನು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕೃತಿ ವಿಕೋಪ, ಕರೋನಾ, ಬೆಳೆ ಏರಿಳಿತ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ನಾನಾ ಕಾರಣಗಳಿಂದ ರೈತರ ಬದುಕು ಸಂಕಷ್ಟದಲ್ಲಿದೆ. ಇಂದಿಗೂ ನಮ್ಮ ರೈತರಿಗೆ ಸ್ಥಿರವಾದ ಬೆಲೆ ಎಂಬುದು ಸಿಗುತ್ತಿಲ್ಲ. ಸದಾ ಅನಿಶ್ಚಿತತೆಯಲ್ಲೇ ಬದುಕಬೇಕಾದ ಪರಿಸ್ಥಿತಿಯಲ್ಲಿ […]