ಬಾಲಕಿ ಮೇಲೆ ಅತ್ಯಾಚಾರವೆಸಗಿ ಮುಖ ಕಚ್ಚಿದ ವಿಕೃತ ಅಪ್ರಾಪ್ತರು

ರೇವಾ, ಫೆ.8- ಮಧ್ಯಪ್ರದೇಶದ ರೇವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ವ್ಯಕ್ತಿ ಮತ್ತು ಇಬ್ಬರು ಅಪ್ರಾಪ್ತ ಹುಡುಗರು 17 ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದು, ಆಕೆಯ ಮುಖವನ್ನು ಹಲ್ಲುಗಳಿಂದ ಬಲವಾಗಿ ಕಚ್ಚಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ವರ್ಮಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಾಲಕಿ ತನ್ನ […]