BIG NEWS : ಯಾವುದೇ ದಾಖಲೆಗಳನ್ನು ಪಡೆಯಲು ಜನನ ಪತ್ರ ಕಡ್ಡಾಯ..!

ನವದೆಹಲಿ,ನ.27- ಮತದಾರರ ಪಟ್ಟಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ, ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ, ಪಾಸ್‍ಪೋರ್ಟ್, ಆಧಾರ್‍ಕಾರ್ಡ್ ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ಪಡೆಯಲು ಇನ್ನು ಮುಂದೆ ಜನನ ಪ್ರಮಾಣ ಪತ್ರವನ್ನು ಹೊಂದಿರಲೇಬೇಕು. ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸಂಸತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಾಲಿ ಇರುವ ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ತೀರ್ಮಾನಿಸಿದೆ. ಈಗಾಗಲೇ ಕಾಯ್ದೆಗೆ ತಿದ್ದುಪಡಿ ಮಾಡಲು ಅಗತ್ಯವಿರುವ ಕರಡನ್ನು ಸಿದ್ದಪಡಿಸಲಾಗಿದ್ದು, ಬರಲಿರುವ […]