ಆರ್‌ಜೆಡಿ ಮುಖಂಡರ ಮನೆಗಳ ಮೇಲೆ ಮುಗಿಬಿದ್ದ ಇಡಿ

ಪಾಟ್ನಾ,ಮಾ.10- ಆರ್‌ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಭಾಗಿಯಾಗಿದ್ದಾರೆ ಎನ್ನಲಾದ ಉದ್ಯೋಗಕ್ಕಾಗಿ ಭೂಮಿ ಹಗರಣದ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬಿಹಾರದ ಹಲವಾರು ನಗರಗಳಲ್ಲಿ ಶೋಧ ಕಾರ್ಯ ಹಮ್ಮಿಕೊಂಡಿದ್ದಾರೆ. ಪಟ್ನಾ ಮತ್ತು ಫುಲ್ವಾರಿ ಷರೀಫ್‍ನಂತಹ ಪಟ್ಟಣಗಳಲ್ಲಿ ರಾಷ್ಟ್ರೀಯ ಜನತಾ ದಳದೊಂದಿಗೆ ಸಂಪರ್ಕ ಹೊಂದಿರುವ ಕೆಲವು ನಾಯಕರ ಮೇಲೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣವು ಯಾದವ್ ಕುಟುಂಬ ಮತ್ತು ಅದರ ಸಹಚರರಿಗೆ ಭೂಮಿ […]