ರಸ್ತೆ ಗುಂಡಿ ಅಪಘಾತ, ತಾಂತ್ರಿಕ ಕಾರಣ ನೀಡದೆ ಎಫ್‍ಐರ್ ದಾಖಲಿಸಿ : ಹೈಕೋರ್ಟ್

ಬೆಂಗಳೂರು,ಡಿ.15- ರಾಜಧಾನಿ ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳಿಂದ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡವರು ಮತ್ತು ಸಾವನ್ನಪ್ಪುವ ಪ್ರಕರಣಗಳಲ್ಲಿ ದೂರು ದಾಖಲಿಸಲು ಬರುವ ಸಾರ್ವಜನಿಕರಿಗೆ ತಾಂತ್ರಿಕ ಕಾರಣಗಳನ್ನು ನೀಡದೆ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ […]