ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೇ ಇಲ್ಲ ರಕ್ಷಣೆ : ಡಿಕೆಶಿ ಟೀಕೆ

ಬೆಂಗಳೂರು,ಫೆ.11- ಕರಾವಳಿ ಭಾಗದಲ್ಲಿ ಕೇಂದ್ರ ಗೃಹ ಸಚಿವರಿಗೆ ರಕ್ಷಣೆ ನೀಡಲಾಗದೆ ರೋಡ್ ಶೋ ರದ್ದುಗೊಳಿಸಿರುವುದು ರಾಜ್ಯಕ್ಕಾದ ಅವಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ತೂರು ರೋಡ್ ಶಾ ರದ್ದುಗೊಂಡಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರು ಟ್ವೀಟ್ ಮಾಡಿ ಕಾನೂನು ಸುವ್ಯವಸ್ಥೆ ಕಾರಣಕ್ಕೆ ರೋಡ್ ಶೋ ರದ್ದುಗೊಂಡಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ ಎಂದರೆ ಇನ್ನೂ ಜನ […]