ಚೀನಾದಲ್ಲಿ ಸರಣಿ ಅಪಘಾತ, 17 ಮಂದಿ ಸಾವು

ಬೀಜಿಂಗ್, ಜ. 8 – ದಕ್ಷಿಣ ಚೀನಾದಲ್ಲಿ ಇಂದು ಮುಂಜಾನೆ ಟ್ರಾಫಿಕ್ ಸಿಗ್ನಲ್ ಬಳಿ ವಾಹನಗಳು ಪರಸ್ಪರ ಗುದ್ದಿಕೊಂಡು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಜನರು ಗಾಯಗೊಂಡಿದ್ದಾರೆ. ಸ್ಥಳೀಯ ಸಂಚಾರ ನಿರ್ವಹಣಾ ದಳದ ಪ್ರಕಾರ, ಜಿಯಾಂಗ್ಕ್ಸಿ ಪ್ರಾಂತ್ಯದ ನಾನ್ಚಾಂಗ್ ನಗರದ ಹೊರಗೆ ಈ ಅಪಘಾತ ಸಂಭವಿಸಿದೆ.ಎಷ್ಟು ವಾಹನಗಳು ಅಪಘಾತದಲ್ಲಿ ಜಖಂಗೊಂಡಿದೆ ಎಂಬುದು ಸ್ಪಷ್ಟವಾಗಿಲ್ಲ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಸಾಮಾನ್ಯವಾಗಿ ಅಸರ್ಮಪಕ ನಿರ್ವಹಣೆ ಅಥವಾ ಕಿಕಿರಿದ […]
ದಟ್ಟ ಮಂಜಿನಿಂದ ದೆಹಲಿಯಲ್ಲಿ ವಾಹನ, ರೈಲು ಸಂಚಾರಕ್ಕೆ ಅಡ್ಡಿ

ನವದೆಹಲಿ, ಡಿ. 22- ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹೊರ ಪ್ರದೇಶದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಆವರಿಸಿದ್ದ ಪರಿಣಾಮ ವಾಹನ ಮತ್ತು ರೈಲು ಸಂಚಾರದಲ್ಲಿ ಪರಿಣಾಮ ಬೀರಿದೆ. 20 ರೈಲುಗಳು ತಡವಾಗಿ ಓಡುತ್ತಿವೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ.ಭಾರತೀಯ ಹವಾಮಾನ ಇಲಾಖೆ ಪ್ರಕಾರ ಅತ್ಯಂತ ದಟ್ಟವಾದಮಂಜು ಆವರಿಸಿ ರಸ್ತೆಯೇ ಕಾಣದಂತಾಗಿತ್ತು. ಪಾಲಮ್ ಮತ್ತು ಸಫ್ದರ್‍ಜಂಗ್ ವಿಮಾನ ನಿಲ್ದಾಣದಲ್ಲಿ ಗೋಚರತೆಯ ಮಟ್ಟ 50 ಮೀಟರ್ ದಾಖಲಿಸಿದೆ, ಮಧ್ಯಮ ವಾಯುಮಂಡಲದ ಮಟ್ಟದಲ್ಲಿ ನೈಋತ್ಯ ಮಾರುತಗಳ ಪರಿಣಾಮವಾಗಿ ತಾಪಮಾನದಲ್ಲಿನ ಹೆಚ್ಚಳವಾಗಿದೆ. ವಂದೇ […]