IAS-IPS ಅಧಿಕಾರಿಗಳ ಬೀದಿ ರಂಪಾಟ : ರೂಪಾ ಮತ್ತು ಸಿಂಧೂರಿಗೆ ನೋಟಿಸ್

ಬೆಂಗಳೂರು,ಫೆ.20- ಶಿಸ್ತು ಉಲ್ಲಂಘನೆ, ದುರ್ನಡತೆ ಹಾಗೂ ಕರ್ನಾಟಕ ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿ ಹಾದಿಬೀದಿಯಲ್ಲಿ ರಂಪಾಟ ಮಾಡಿರುವ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ನೋಟಿಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ(ಐಜಿಪಿ)ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್ ಅವರಿಗೆ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ […]