ಹುಡುಗಿ ವಿಚಾರದಲ್ಲಿ ಯುವಕನನ್ನು ಕೊಂದಿದ್ದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

ಬೆಂಗಳೂರು,ಮಾ.9- ಹುಡುಗಿ ವಿಚಾರವಾಗಿ ನಡೆದ ಗಲಾಟೆ ವೇಳೆ ಚಾಕುವಿನಿಂದ ಯುವಕನಿಗೆ ಇರಿದು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಇಬ್ಬರು ರೌಡಿಗಳು ಇಂದು ಮುಂಜಾನೆ ಪುಲಕೇಶಿನಗರ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿ ಬಿದ್ದಿದ್ದಾರೆ. ಸೈಯದ್ ಮೋಹಿನ್ ಮತ್ತು ಅದ್ನಾನ್‍ಖಾನ್ ಪುಲಕೇಶಿನಗರ ಠಾಣೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಲೆ ಆರೋಪಿಗಳು. ಈ ಇಬ್ಬರು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‍ಗಳು. ಘಟನೆ ವಿವರ: ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಸ್ಕ್ ರಸ್ತೆ, ಕರಂ ಹೋಟೆಲ್ ಬಳಿ […]