ಆರ್‌ಸಿಬಿಗೆ ಮಾಡು ಇಲ್ಲ ಮಡಿ ಪಂದ್ಯ

ಮುಂಬೈ, ಮಾ. 13- ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‍ನಲ್ಲಿ ಆಡಿರುವ 4 ಪಂದ್ಯಗಳಲ್ಲೂ ಹೀನಾಯ ಸೋಲು ಕಂಡಿರುವ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸವಾಲನ್ನು ಎದುರಿಸುತ್ತಿದ್ದು ಟೂರ್ನಿಯಲ್ಲಿ ಉಳಿಯಲು ಆರ್‌ಸಿಬಿಗೆ ನಿರ್ಣಾಯಕ ಪಂದ್ಯವಾಗಿದೆ. ಈ ಹಿಂದೆ ನಡೆದಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‍ಸಿಬಿ ತಂಡವು 60 ರನ್‍ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ […]