ಸುಳ್ಳು ಆರೋಪದ ಸೆರವಾಸಕ್ಕೆ 10 ಸಾವಿರ ಕೋಟಿ ಪರಿಹಾರ ಕೇಳಿದ ನಿರ್ದೋಷಿ

ರತ್ಲಮ್,ಜ.4- ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ನಂತರ ನಿರ್ದೋಷಿ ಎಂದು ಬಿಡುಗಡೆಯಾದ ಆರೋಪಿ, ತನಗಾದ ಮಾನಸಿಕ ಹಿಂಸೆ ಹಾಗೂ ಇತರ ಕಾರಣಗಳಿಗೆ 10 ಸಾವಿರ ಕೋಟಿ ರೂಪಾಯಿ ಪರಿಹಾರ ಪಾವತಿಸಬೇಕು ಎಂದು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾನೆ. ಈ ಅರ್ಜಿ ಹಲವು ವಿಶೇಷತೆಗಳಿಂದ ಕೂಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಮಧ್ಯ ಪ್ರದೇಶದ ರತ್ಲಮ್ ಜಿಲ್ಲೆಯ ಕಂತು ಅಲಿಯಾಸ್ ಕಾಂತಿಲಾಲ್ ಭೀಲ್ (35) ವಿರುದ್ಧ 2018ರ ಜುಲೈ 20ರಂದು ಮಹಿಳೆಯೊಬ್ಬರು ಮಾನಸ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದರು. ಕಾಂತಿಲಾಲ್ […]