11 ಸಾವಿರ ಕೋಟಿಯ ಬಿಬಿಎಂಪಿ ದಾಖಲೆ ಬಜೆಟ್

ಬೆಂಗಳೂರು,ಮಾ.2- ನಗರವಾಸಿಗಳ ಬಹುದಿನಗಳ ಬೇಡಿಕೆಯಾದ ಎ ಖಾತಾ ನೀಡುವುದೂ ಸೇರಿದಂತೆ ರಾಜಧಾನಿ ಬೆಂಗಳೂರಿಗೆ ಭರಪೂರ ಯೋಜನೆಗಳನ್ನೊಳಗೊಂಡಿರುವ 11,157,83 ಕೋಟಿ ರೂ.ಗಳ ದಾಖಲೆಯ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಆಡಳಿತಾಧಿಕಾರಿ ರಾಕೇಶ್‍ಸಿಂಗ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಸಮ್ಮುಖದಲ್ಲಿಂದು ವಿಶೇಷ ಆಯುಕ್ತ ಜಯರಾಮ್ ರಾಯಪುರ ಅವರು ಪುರಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನ 4,093,86 ಕೋಟಿ ರೂ ಹಾಗೂ ಪ್ರಸಕ್ತ ವರ್ಷದ ಪಾಲಿಕೆ […]