600 ಕೋಟಿ ವೆಚ್ಚದ ‘ಅನುಭವ ಮಂಟಪ’ ಯೋಜನೆಗೆ ಚಾಲನೆ

ಬೆಂಗಳೂರು,ಡಿ.2- ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ರಾಜ್ಯ ಸರ್ಕಾರ ಬೀದರ್‍ನಲ್ಲಿ 600 ಕೋಟಿ ರೂ. ವೆಚ್ಚದ ಅನುಭವ ಮಂಟಪ ಯೋಜನೆಗೆ ಚಾಲನೆ ನೀಡಿದೆ. 2021ರ ಜನವರಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿ ಎರಡು ವರ್ಷಗಳಾದ ಬಳಿಕ ಇದೀಗ ಯೋಜನೆಗೆ ಸರ್ಕಾರ ಚಾಲನೆ ದೊರೆತಿದೆ. ಸರ್ಕಾರದ ಈ ಕ್ರಮವು ಕಲ್ಯಾಣ ಕರ್ನಾಟಕ ಪ್ರದೇಶದ ಲಿಂಗಾಯತ ಮತದಾರರನ್ನು ಓಲೈಸುವ ಪ್ರಯತ್ನವೆಂದು ಪರಿಗಣಿಸಲಾಗುತ್ತಿದೆ. 12ನೇ ಶತಮಾನದ ಸುಧಾರಕ ಬಸವೇಶ್ವರರು ಸ್ಥಾಪಿಸಿದ ಅನುಭವ […]