ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು,ಆ.17- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ರಾತ್ರಿ ಏಕಾಏಕಿ ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ಕಡೆ ನಾಯಕತ್ವ ಬದಲಾವಣೆಯ ಗುಸುಗುಸು, ಮತ್ತೊಂದು ಕಡೆ ಸರ್ಕಾರ ನಡೆಯುತ್ತಿಲ್ಲ. ಹೇಗೋ ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಅವರ ಹೇಳಿಕೆ, ಕರಾವಳಿ ನಂತರ ಶಿವಮೊಗ್ಗಕ್ಕೆ ಹಬ್ಬಿರುವ ಕೋಮುಗಲಭೆ, ಸರ್ಕಾರದ ಮೇಲೆ ಪ್ರತಿಪಕ್ಷಗಳ ವಾಗ್ದಾಳಿ ಸೇರಿದಂತೆ ಕೆಲವು ಮಹತ್ವ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಪದೇ ಪದೇ ಕೋಮುಗಲಭೆಗಳು […]