ನೋಟು ಅಮಾನ್ಯಿಕರಣ ಸಮರ್ಥಿಸಿಕೊಂಡ ಆರ್‌ಬಿಐ

ನವದೆಹಲಿ,ಡಿ.6- ನೋಟು ಅಮಾನ್ಯಿಕರಣವನ್ನು ಕಾನೂನುಬದ್ಧವಾಗಿಯೇ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಆರ್‌ಬಿಐ ಅಧಿಕಾರಿಗಳು ಸುಪ್ರಿಂ ಕೋರ್ಟ್ ಮುಂದೆ ಸಮರ್ಥಿಸಿಕೊಂಡಿವೆ. ಸುಪ್ರೀಂ ಕೋರ್ಟ್‍ನ ಸಾಂವಿಧಾನಿಕ ಪೀಠದ ಮುಂದೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಆರ್‌ಬಿಐ ಪರ ಹಿರಿಯ ವಕೀಲ ಜೈದೀಪ್ ಗುಪ್ತಾ ಅವರುಗಳು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಆರ್‌ಬಿಐ ಕಾಯ್ದೆಯ ಸೆಕ್ಷನ್ 3 ರ ಪ್ರಕಾರ ಆರ್‌ಬಿಐನ ಸಂಪೂರ್ಣ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲು ಮತ್ತು ವರ್ಗಾವಣೆ ಮಾಡಲು ಆರ್‌ಬಿಐ ಕಾಯಿದೆಯ ಸೆಕ್ಷನ್ 26 […]