ಕನ್ನಡಿಗ ಕೆ.ಎಲ್.ರಾಹುಲ್ ನೆರವಿಗೆ ಬಂದ ಗಂಭೀರ್

ನವದೆಹಲಿ,ಫೆ.25-ಕಳಪೆ ಫಾರ್ಮ್‍ನಿಂದಾಗಿ ಭಾರಿ ಟೀಕೆಗೆ ಗುರಿಯಾಗಿರುವ ಖ್ಯಾತ ಕ್ರಿಕೆಟ್ ಪಟು ಅಪ್ಪಟ ಕನ್ನಡಿಗ ಕೆ.ಎಲ್.ರಾಹುಲ್ ನೆರವಿಗೆ ಗೌತಮ್ ಗಂಭೀರ್ ಬಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲೂ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ ರಾಹುಲ್ ವಿರುದ್ಧ ಕನ್ನಡಿಗರೆ ಆಗಿರುವ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸೇರಿದಂತೆ ಕೆಲವರು ಭಾರಿ ಟೀಕೆ ಮಾಡುತ್ತಿದ್ದಾರೆ. ರಾಹುಲ್ ಬದಲಿಗೆ ಇತ್ತಿಚೆಗೆ ಉತ್ತಮ ಆಟ ಪ್ರದರ್ಶಿಸುತ್ತಿರುವ ಶುಭಮನ್ ಗಿಲ್‍ಗೆ ಅವಕಾಶ ಮಾಡಿಕೊಡಬೇಕು ಎಂಬ ಕೂಗುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಮಾಜಿ ಕ್ರಿಕೆಟಿಗರಾಗಿ ಇದೀಗ […]
ಕೆಎಸ್ಆರ್‌ಟಿಸಿ ವಿದ್ಯುತ್ ಚಾಲಿತ ಬಸ್ ಪ್ರಾಯೋಗಿಕ ಸಂಚಾರ

ಬೆಂಗಳೂರು, ಜ.13- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್ಸುಗಳ ಸೇವೆ ಒದಗಿಸಲಿದ್ದು, ಇಂದು ಬೆಂಗಳೂರಿನಿಂದ ರಾಮನಗರದವರೆಗೆ ಇವಿ ಪವರ್ ಪ್ಲಸ್ ಪ್ರಾಯೋಗಿಕ ಸಂಚಾರ ನಡೆಸಲಾಯಿತು. ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮï-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್‍ಗಳನ್ನು ಕೆಎಸ್‍ಆರ್ ಟಿಸಿ ಕಾರ್ಯಾಚರಣೆಗೊಳಿಸಲಿದೆ. ಈ ಪ್ರಾಯೋಗಿಕ ಯಶಸ್ವಿ ಕಾರ್ಯಾಚರಣೆ ನಂತರ ವಿದ್ಯುತ್ ಚಾಲಿತ ಬಸ್‍ಗಳನ್ನು ಬೆಂಗಳೂರಿನಿಂದ […]
ಮೈಸೂರು-ಚೆನ್ನೈ ವಂದೇ ಭಾರತ್ ರೈಲು ಟ್ರಯಲ್ ರನ್ ಆರಂಭ

ಮೈಸೂರು,ನ.7- ಮೈಸೂರು-ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ಕ್ಕೆ ಮೈಸೂರು ತಲುಪಲಿತು. ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ. ಟ್ರಯಲ್ ಗಾಗಿ ವಂದೇ […]
‘ರಾಷ್ಟ್ರೀಯ ಐಕ್ಯತಾ ದಿವಸ್’ಗಾಗಿ ನಾಳೆ ಓಟ

ಬೆಂಗಳೂರು, ಅ.29- ಭಾರತ ಸರ್ಕಾರವು ಅ. 31ರಂದು ದಿವಂಗತ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ 147ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿವಸ್ ಎಂದು ಆಚರಣೆ ಮಾಡಲು ನಿರ್ಧರಿಸಿದೆ. ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ರಾಷ್ಟ್ರದ ಐಕ್ಯತೆ, ಭದ್ರತೆ ಹಾಗೂ ಸಮಗ್ರತೆಗಾಗಿ ನಾಳೆ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ 10 ಕಿಲೋ ಮೀಟರ್ ಐಕ್ಯತಾ ಓಟವನ್ನು ಆಯೋಜಿಸಲಾಗಿದೆ. ಈ ಐಕ್ಯತಾ ಓಟದಲ್ಲಿ ಪೊಲೀಸ್ ಇಲಾಖೆಯ ಎಲ್ಲಾ ಘಟಕಗಳಿಂದ ಸುಮಾರು […]