ಕಜಕಿಸ್ತಾನದಲ್ಲಿ ಹಿಂಸಾಚಾರ : ಶಾಂತಿ ಪಾಲನೆ ಪಡೆ ರವಾನಿಸಿದ ರಷ್ಯಾ

ಮಾಸ್ಕೋ, ಜ.6- ಕಜಕಿಸ್ತಾನಕ್ಕೆ ಶಾಂತಿಪಾಲನಾ ಪಡೆಗಳನ್ನು ಕಳುಹಿಸುವುದಾಗಿ ರಷ್ಯಾ ತಿಳಿಸಿದೆ. ದೇಶದಲ್ಲಿ ಇಂಧನ ಬೆಲೆ ಏರಿಕೆಯಿಂದ ಹೊತ್ತದ ಕಿಡಿ ಹಲವು ವಿಷಯ ಮುಂದಿಟ್ಟುಕೊಂಡು ಹಿಂಸಾಚಾರ ಪ್ರತಿಭಟನೆ ಶುರುವಾಗಿದೆ. ಪ್ರತಿಭಟನಾಕಾರರು ಬುಧವಾರ ಅಧ್ಯಕ್ಷೀಯ ನಿವಾಸ ಮತ್ತು ಮೇಯರ್ ಕಚೇರಿಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿಭಟನಾಕಾರರೊಂದಿಗೆ ಪದೇ ಪದೇ ಘರ್ಷಣೆ ನಡೆಸಿದ್ದಾರೆ, ಎಂಟು ಪೊಲೀಸ್ ಅಧಿಕಾರಿಗಳು ಮತ್ತು ರಾಷ್ಟ್ರೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ […]