ನಾರ್ಸಿಸಿಸ್ಟ್ ಸರ್ಕಾರದ ಪ್ರತಿ ಪ್ರಯತ್ನವನ್ನು ವಿರೋಧಿಸುತ್ತೇವೆ : ಸೋನಿಯಾ ಗಾಂಧಿ

ನವದೆಹಲಿ,ಆ.15- ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಿಕೊಳ್ಳಲು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರನ್ನು ಕೆಣಕಲು ಬಿಜೆಪಿ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. 75ನೇ ವರ್ಷದ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಪಡೆಗಳು ಮಾಡಿದ ತ್ಯಾಗವನ್ನು ಕುಗ್ಗಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡಲು ಮತ್ತು ಗಾಂಧಿ-ನೆಹರು-ಆಜಾದ್-ಪಟೇಲ್ ಅವರಂತಹ ನಾಯಕರನ್ನು ಸುಳ್ಳಾಗಿಸಲು ಈ ನಾರ್ಸಿಸಿಸ್ಟ್ ಸರ್ಕಾರದ […]