ವೇತನ ಹೆಚ್ಚಳಕ್ಕೆ ಸರ್ಕಾರಿ ಸಿಬ್ಬಂದಿಗಳ ಒತ್ತಡ, ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ. ಹೊರೆ ಸಾಧ್ಯತೆ
ಬೆಂಗಳೂರು,ಆ.13-ಆರನೇ ವೇತನ ಆಯೋಗದ ಅವ ಮುಕ್ತಾಯಗೊಂಡಿದ್ದು, ಸರ್ಕಾರಿ ಸಿಬ್ಬಂದಿಗಳು ವೇತನ ಹೆಚ್ಚಳಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 12 ಸಾವಿರ ಕೋಟಿ ರೂ. ಹೊರೆ ಬೀಳುವ ಸಾಧ್ಯತೆ ಇದೆ. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲು ಎದುರಾಗಿದ್ದು, ಆರನೇ ವೇತನ ಆಯೋಗದ ಅವ ಜುಲೈ 31ಕ್ಕೆ ಕೊನೆಗೊಂಡಿದ್ದು, 7ನೇ ವೇತನ ಆಯೋಗದ ರಚನೆಯ ಮುಖ್ಯಸ್ಥರು, ಸರ್ಕಾರಿ ನೌಕರರು ತಮ್ಮ ವೇತನದಲ್ಲಿ ಶೇ.20ರಿಂದ 30ರಷ್ಟು ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಅಂದರೆ […]