ಪಾದಯಾತ್ರೆಯ ಯಶಸ್ಸನ್ನು ಸಹಿಸಲಾಗದೆ ಅಪಪ್ರಚಾರ : ಕಾಂಗ್ರೆಸ್ ಆಕ್ರೋಶ

ಬೆಂಗಳೂರು,ಮಾ.2-ಪಾದಯಾತ್ರೆಯ ಯಶಸ್ಸನ್ನು ಸಹಿಸಲಾಗದೆ ಬಿಜೆಪಿ ಹಲವು ಹುನ್ನಾರಗಳನ್ನು ನಡೆಸಿದ್ದು, ಅಪಪ್ರಚಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಬಿಟಿಎಂ ಲೇಔಟ್‍ನಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮ್ಮದ್ ಮತ್ತಿತರರು ಸರ್ಕಾರದ ಧೋರಣೆಗಳನ್ನು ಖಂಡಿಸಿದರು. ಡಿ.ಕೆ.ಶಿವಕುಮಾರ್ ಅವರು, ಪಾದಯಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬರುತ್ತಿದ್ದಾರೆ. ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಾಳೆ ಸಮಾರೋಪ ಸಮಾರಂಭಗೊಳ್ಳಲಿದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸರ್ವ ಜನಾಂಗಗಳು, ಎಲ್ಲಾ ಪಕ್ಷಗಳಿಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಬಹಳಷ್ಟು ಮಂದಿ ಪಕ್ಷಾತೀತವಾಗಿ […]