ವರ್ಷಪೂರ್ತಿ ವರ್ಚಸ್ಸು ಕಾಪಾಡಿಕೊಂಡರೆ ರಾಹುಲ್ ರಾಜಕೀಯವಾಗಿ ಯಶಸ್ವಿ

ಮುಂಬೈ, ಜ.1- ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿಯವರು ಈ ವರ್ಷ ಪೂರ್ತಿ ತಮ್ಮ ವರ್ಚಸ್ಸನ್ನು ಕಾಪಾಡಿಕೊಳ್ಳಲು ಯಶಸ್ವಿಯಾದರೆ 2024ರ ವೇಳೆಗೆ ರಾಜಕೀಯವಾಗಿ ಮಹತ್ವದ ಬದಲಾವಣೆಗಳಾಗಲಿವೆ ಎಂದು ಶಿವಸೇನೆ ಬಾಳಾಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಪಕ್ಷದ ಮುಖವಾಣಿ ಸಾಮ್ನದಲ್ಲಿ ತಮ್ಮ ಖಾಯಂ ಅಂಕಣದಲ್ಲಿ ಹಿಂದಿನ ವರ್ಷದ ನೆನಪುಗಳು ಮತ್ತು ಮುಂದಿನ ದಿನಗಳ ಬೆಳವಣಿಗೆಗಳ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]

ಕಾಶ್ಮೀರಿ ಫೈಲ್ಸ್ 2.0 ಚಿತ್ರ ಮಾಡಿ: ಸಂಜಯ್ ರಾವತ್ ಸವಾಲು

ಮುಂಬೈ,ನ.29- ಕಾಶ್ಮೀರಿ ಫೈಲ್ಸ್ ಚಿತ್ರದ ಕುರಿತ ವಿವಾದಕ್ಕೆ ಪ್ರತಿಕ್ರಿಯೆ ನೀಡಿರುವ ಶಿವಸೇನೆಯ ವಕ್ತಾರ ಸಂಜಯ್ ರಾವತ್, ಕಾಶ್ಮೀರಿ ಫೈಲ್ಸ್ 2.0 ಚಿತ್ರ ಮಾಡುವಂತೆ ಸವಾಲೆಸೆದಿದ್ದಾರೆ. ಚಿತ್ರದ ಕುರಿತು ಇಸ್ರೇಲ್‍ನ ನಡ್ವಾಲಾಪಿಡ್ ಅವರ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿರುವ ಚಿತ್ರದ ಹಿಂದೆ ಅಪಪ್ರಚಾರ ಅಡಗಿದೆ ಎಂದು ತಿಳಿಸಿದ್ದಾರೆ. ಚಿತ್ರವನ್ನು ಆಧಾರವಾಗಿಟ್ಟುಕೊಂಡು ಒಂದು ಪಕ್ಷ ಮತ್ತೊಂದು ಪಕ್ಷದ ವಿರುದ್ಧ ಅಪಪ್ರಚಾರ ಮಾಡುವುದರಲ್ಲಿ ತೊಡಗಿದೆ. ಕಾಶ್ಮೀರಿ ಫೈಲ್ಸ್ ಚಿತ್ರ ಬಿಡುಗಡೆಯಾದ ನಂತರ ಕಾಶ್ಮೀರದಲ್ಲಿ ಗರಿಷ್ಠ ಪ್ರಮಾಣದ ಹತ್ಯೆಗಳಾಗಿವೆ. ವಿದ್ಯಾರ್ಥಿ […]

ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವೆ ಮತ್ತೆ ಪ್ಯಾಚಪ್

ನವದೆಹಲಿ,ನ.21- ವೀರ ಸಾವರ್ಕರ್ ಬಗ್ಗೆ ರಾಹುಲ್‍ಗಾಂಧಿ ಮಾಡಿದ ಆರೋಪದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಒಡಕು ಮೂಡುತ್ತಿದೆ ಎಂದು ಬಿಂಬಿಸಲಾಗುತ್ತಿದ್ದ ಸಂದರ್ಭದಲ್ಲೇ ಎರಡು ಪಕ್ಷಗಳ ನಡುವೆ ಯಾವುದೆ ಬಿರುಕು ಮೂಡಿಲ್ಲ ಎಂಬ ಭಾವನೆಯನ್ನು ಸಂಜಯ್ ರಾವುತ್ ಮೂಡಿಸುವ ಯತ್ನ ನಡೆಸಿದ್ದಾರೆ. 11 0 ದಿನಗಳ ಕಾಲ ಜೈಲಿನಲ್ಲಿದ್ದ ನನಗೆ ರಾಹುಲ್ ಗಾಂಧಿ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅವರ ಔದಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದು ಸಂಜಯ್ ರಾವುತ್ […]

ಶಿವಸೇನೆ ಸಂಸದ ಸಂಜಯ್ ರಾವತ್ ಅರೆಸ್ಟ್

ಮುಂಬೈ, ಆ.1- ಮುಂಬೈನ ಚಾವಾಲ್ ಅಭಿವೃದ್ಧಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ರಾಜ್ಯ ಸಭೆ ಸದಸ್ಯ ಸಂಜಯ್ ರಾವತ್ ಅವರನ್ನು ತಡರಾತ್ರಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಹಲವು ದಾಖಲೆ ಸೇರಿ 11.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ . ನಿವಾಸದಲ್ಲಿ 9 ತಾಸು ಶೋಧ ನಂತರ ನಿನ್ನೆ ಸಂಜೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‍ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ ರಾವತ್ ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ಬಳಿಕ ತನಿಖೆಗೆ ಸಹಕರಿಸದ ಕಾರಣ ಅವರನ್ನು […]