ಬಸ್ ನದಿಗೆ ಉರುಳಿ 12 ಮಂದಿ ಸಾವು..!

ಭೂಪಾಲ್ ಜು.18 – ಇಂದು ಬೆಳಿಗ್ಗೆ ಮಧ್ಯಪ್ರದೇಶದ ಧಾರ್ ಜಿಲ್ಲಾಯಲ್ಲಿ ನರ್ಮದಾ ನದಿಗೆ ಮಹಾರಾಷ್ಟ್ರ ರಸ್ತೆ ಸಾರಿಗೆ ಬಸ್ ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಧಾರ್ ಮತ್ತು ಖಾರ್ಗೋನ್ ಗಡಿಯ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಂ.3 (ಆಗ್ರಾ-ಮುಂಬೈ ರಸ್ತೆ) ಸೇತುವೆಯಮೇಲೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಬೆಳಗ್ಗೆ ಇಂದೋರ್ ನಗರದಿಂದ ಬೆಳಿಗ್ಗೆ 7.30 ರ ಸುಮಾರಿಗೆ ಹೊರಟ ಬಸ್ ಮಹಾರಾಷ್ಟ್ರದ ಜಲಗಾಂವ್ ಜಿಲ್ಲಾಗೆ ತೆರಳುತ್ತಿತ್ತು ಎಂದು ಎಂಎಸïಆರ್‍ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ […]