ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ

ಬೆಂಗಳೂರು,ಡಿ.25- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಖಚಿತ ಎನ್ನಲಾಗುತ್ತಿದ್ದು, ದೆಹಲಿ ಭೇಟಿ ಹಿಂದಿಗಿಂತಲೂ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಬೇಕೆಂದು ಹಲವಾರು ಆಕಾಂಕ್ಷಿಗಳು ಸಿಎಂ ಮೇಲೆ ಒತ್ತಡ ಹಾಕಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೂಚನೆ ಮೇರೆಗೆ ಬೊಮ್ಮಾಯಿ […]