ಗೋ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಡಿದು ಕೊಂದ ಗುಂಪು

ಪಾಟ್ನಾ,ಮಾ.10-ಗೋಮಾಂಸ ಸಾಗಿಸುತ್ತಿದ್ದ ಶಂಕೆಯಲ್ಲಿ ಮುಸಲ್ಮಾನ್ ವ್ಯಕ್ತಿಯೊಬ್ಬರನ್ನು ಗುಂಪೊಂದು ಅಮಾನುಷವಾಗಿ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ. ಹಸನ್‍ಪುರ ಗ್ರಾಮದ ನಿವಾಸಿ 56 ವರ್ಷದ ನಸೀಮ್ ಖುರೇಷಿ ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.ನಸೀಮ್ ಮತ್ತು ಸೋದರಳಿಯ ಫಿರೋಜ್ ಅಹ್ಮದ್ ಖುರೇಷಿ ಅವರು ಕೆಲವು ಪರಿಚಯಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಪಾಟ್ನಾದ 110 ಕಿಮೀ ವಾಯುವ್ಯದಲ್ಲಿರುವ ಜೋಗಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗಳ ತಿಳಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಕಾಮಣ್ಣ-ರತಿ […]