ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ/ಸವದತ್ತಿ, ನ.19- ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಶಿಕಲಾ (32), ಮಕ್ಕಳಾದ ಸುದೀಪ್ (4), ರಾಕಾ (3) ಮೃತ ದುರ್ದೈವಿಗಳು. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ ಎರಡು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ […]