ಮೊದಲು ಮತದಾನ, ನಂತರ ಉಪಹಾರ : ಪ್ರಧಾನಿ ಮೋದಿ ಕರೆ

ನವದೆಹಲಿ, ಫೆ.10- ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಹಿನ್ನೆಲೆಯಲ್ಲಿ ಹಲವು ನಾಯಕರು ಶುಭ ಹಾರೈಸಿದ್ದು, ಜನತೆ ಭಯ ಬಿಟ್ಟು ಮನೆಯಿಂದ ಹೊರ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಮತದಾನ, ನಂತರ ಉಪಹಾರ ಎಂದು ನೆನಪ್ಪಿನಲ್ಲಿಟ್ಟುಕೊಳ್ಳಿ ಎಂದಿದ್ದಾರೆ. ಟ್ವಿಟ್ ಮಾಡಿರುವ ಪ್ರಧಾನಿ ಅವರು, ಮೊದಲ ಹಂತದ ಚುನಾವಣೆಯಲ್ಲಿ ಅರ್ಹ ಎಲ್ಲಾ ಮತದಾರರು ಉತ್ಸಾಹದಿಂದ ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ. ಪಹ್ಲೆ ಮತಾನ್, ಫಿರ್ ಜಲಪಾನ್ […]