ಶಾಲೆ ಪುನರಾರಂಭ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು,ಫೆ.11- ಸೋಮವಾರದಿಂದ ರಾಜ್ಯಾದ್ಯಂತ 10ನೇ ತರಗತಿಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಅಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ 6 ಗಂಟೆಗೆ ಸಿಎಂ ಬೊಮ್ಮಾಯಿ, ಗೃಹಸಚಿವ ಅರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರುಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು , ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ […]