ವಾರದ ಬಳಿಕ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಆರಂಭ

ಶಿವಮೊಗ್ಗ,ಫೆ.28- ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಒಂದು ವಾರದಿಂದ ರಜೆ ಘೋಷಣೆಯಾಗಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಿವೆ. ಹರ್ಷ ಕೊಲೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಎರಡು ದಿನಗಳ ಕಾಲ ಕಫ್ರ್ಯೂ , ನಿಷೇಧಾಜ್ಞೆ ಜಾರಿಗೊಳಿಸಿ ಶಾಲಾ- ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ನಗರ ಇದೀಗ ಸಹಜ ಸ್ಥಿತಿಗೆ ಬಂದಿದ್ದು, ಒಂದು ವಾರದ ಬಳಿಕ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಆದರೆ, ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ. ಬೆಳಗ್ಗೆ […]