ನೈಟ್ ಕಫ್ರ್ಯೂ ರದ್ದು, ಸೋಮವಾರದಿಂದ ಶಾಲೆ ಶುರು
ಬೆಂಗಳೂರು,ಜ.29- ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂ ರದ್ದು, ಶಾಲೆಗಳನ್ನು ಸೋಮವಾರದಿಂದ ಪುನರಾರಂಭಿಸುವುದು ಹಾಗೂ ಹಾಲಿ ಇರುವ ಕೆಲ ನಿಯಮಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ ಅಧಿಕಾರಿಗಳ ಜೊತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ನೈಟ್ ಕಫ್ರ್ಯೂವನ್ನು ರದ್ದುಗೊಳಿಸಿ, ಶಾಲೆಗಳನ್ನು ಪುನಾರಂಭಿಸಲಾಗುವುದು […]